ಮೇಲುಕೋಟೆ | Mysuru Dasara 2019

ಮೇಲುಕೋಟೆಯು ಕರ್ನಾಟಕದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಒಂದು ಹಳ್ಳಿ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳ. ಇಲ್ಲಿರುವ ಹೊಯ್ಸಳರು ಕಟ್ಟಿಸಿದ ಚೆಲುವರಾಯಸ್ವಾಮಿ ದೇವಸ್ಥಾನ ಪ್ರಸಿದ್ಧ ಧಾರ್ಮಿಕ ಕೆಂದ್ರ. ಮೇಲು ಕೋಟೆಯು ಜಿಲ್ಲಾ ಕೇಂದ್ರ ಸ್ಥಳ ಮಂಡ್ಯದಿಂದ ಸುಮಾರು ೩೭ ಕಿ.ಮೀ ದೂರದಲ್ಲಿದೆ. ಇದು ಶ್ರೀವೈಷ್ಣವ ಪಂಥದ ಒಂದು ಕೇಂದ್ರ. ಇಲ್ಲಿ ಬೆಟ್ಟದ ಮೇಲೆ ಯೋಗ ನರಸಿಂಹಸ್ವಾಮಿಯ ದೇವಸ್ಥಾವಿದೆ. ಈ ಹಳ್ಳಿ ಸಂಸ್ಕೃತ ಪಾಠ ಶಾಲೆಗೂ ಹೆಸರುವಾಸಿ.

ವಿಳಾಸ:

ಮೆಲುಕೋಟೆ, ಕರ್ನಾಟಕ 571431