ಶ್ರವಣಬೆಳಗೊಳ | Mysuru Dasara 2019

ಶ್ರವಣ ಬೆಳಗೊಳ   ಹಾಸನ ಜಿಲ್ಲೆಯ ಐತಿಹಾಸಿಕ ಧಾರ್ಮಿಕ, ಪ್ರವಾಸಿ ತಾಣ. ಶ್ರವಣ ಬೆಳಗೊಳದಲ್ಲಿ ವಿಶ್ವವಿಖ್ಯಾತ ೫೮’೮”(೧೮ ಮೀಟರ್ ) ಅಡಿ ಎತ್ತರದ ಬಾಹುಬಲಿಯ ಮೂರ್ತಿಯಿರುವುದು. ಜೈನರ ಧಾರ್ಮಿಕ ಕೇಂದ್ರವಾದರೂ, ಇತೆರೆ ಹಲವರು ಕೂಡ ಬಂದು ಪೂಜೆ ಸಲ್ಲಿಸುತ್ತಾರೆ.

ವಿಳಾಸ:

ಶ್ರವಣಬೆಳಗೊಳ