ಶ್ರೀ ಚೆನ್ನಕೇಶವ ದೇವಸ್ಥಾನ ಸೋಮನಾಥಪುರ | Mysuru Dasara 2019

ಶ್ರೀ ಚನ್ನಕೇಶವ ದೇವಾಲಯವು ಕರ್ನಾಟಕದ ಸೋಮನಾಥಪುರ ಗ್ರಾಮದಲ್ಲಿ ಇದೆ. ಇದು ಕನ್ನಡದ ಮೇರು ದೊರೆಗಳಾದ ಹೊಯ್ಸಳರ ಕಾಲದ ಶಿಲ್ಪಕಲೆಯ ಬೀಡಾಗಿದೆ.೧೨೬೮ರಲ್ಲಿ ಹೊಯ್ಸಳ ದೊರೆ ಮೂರನೇ ನರಸಿಂಹ ಅವರಿಂದ ಕಟ್ಟಲ್ಪಟ್ಟಿತು. ಅದು ದಕ್ಷಿಣ ಭಾರತದಲ್ಲಿ ಹೊಯ್ಸಳ ಸಾಮ್ರಾಜ್ಯ ವಿಜ್ರಂಭಣೆಯಿಂದ ನಡೆಯುತ್ತಿದ್ದ ಸಮಯವಾಗಿತ್ತು.

ವಿಳಾಸ:

ಸೋಮನಾಥಪುರ, ಕರ್ನಾಟಕ 571120