ಹೊಗೆನಕಲ್ ಜಲಪಾತ | Mysuru Dasara 2019

ಹೊಗೆನಕಲ್ ಜಲಪಾತವು ದಕ್ಷಿಣ ಭಾರತದ ಕಾವೇರಿ ನದಿಗೆ ಸೇರಿದ್ದು. ಬೆಂಗಳೂರಿನಿಂದ ಸುಮಾರು ೧೮೦ ಕಿ.ಮಿ. ದೊರದಲ್ಲಿದೆ. ಭಾರತದ “ನಯಾಗರ ಜಲಪಾತ”ವೆಂದೇ ಸುಪ್ರಸಿದ್ಧ. ಬಂಡೆಗಳ ಮೇಲೆ ಅಪ್ಪಳಿಸುವ ನೀರು ಹೊಗೆಯಂತೆ ಹೊರಹೊಮ್ಮುತ್ತದೆ, ಆದ್ದರಿಂದ ಇದಕ್ಕೆ “ಹೊಗೆನಕಲ್” ಎಂದು ನಾಮಕರಣವಾಯಿತು. ಹೊಗೆನಕಲ್ ಜಲಪಾತ ಕರ್ನಾಟಕ-ತಮಿಳುನಾಡು ರಾಜ್ಯಗಳ ಗಡಿಯಲ್ಲಿದೆ.

ವಿಳಾಸ:

ಧರ್ಮಪುರಿ, ಹೊಗೆನಕ್ಕಲ್, ತಮಿಳುನಾಡು 636810