ಸುದ್ದಿ | Mysuru Dasara 2019

ಸುದ್ದಿ

ಕರ್ನಾಟಕ ರಾಜ್ಯಪಾಲರಿಗೆ ಅಧಿಕೃತ ಆಹ್ವಾನ
ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ವಜುಭಾಯಿ ರೂಢಭಾಯಿ ವಾಲಾ ಅವರಿಗೆ ನಾಡಹಬ್ಬ ಮೈಸೂರು ದಸರಾ ೨೦೧೯ಕ್ಕೆ ಮೈಸೂರು ಉಸ್ತುವಾರಿ ಸಚಿವರಾದ ಶ್ರೀ ವಿ ಸೋಮಣ್ಣ ರವರು, ಶಾಸಕರಾದ ಶ್ರೀ ಜಿ ಟಿ ದೇವೇಗೌಡ, ತನ್ವೀರ್ ಸೇಠ್, ಹರ್ಷವರ್ಧನ ರವರು, ಮೈಸೂರು ಮೇಯರ್ ಶ್ರೀಮತಿ ಪುಷ್ಪಲತಾ ಜಗನ್ನಾಥ್ ರವರು,…
ದಸರಾ ಚಲನಚಿತ್ರ ಕಾರ್ಯಾಗಾರಕ್ಕೆ ನೋಂದಣಿ ಆರಂಭ
ಪರಿಷ್ಕೃತ ಪತ್ರಿಕಾ ಪಿಕಟಣೆ ದಸರಾ ಚಲನಚಿತ್ರ ಕಾರ್ಯಾಗಾರಕ್ಕೆ ನೋಂದಣಿ ಆರಂಭ ಮೈಸೂರು ದಸರಾ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಚಲನಚಿತ್ರ ತಯಾರಿಕೆಯಲ್ಲಿ ಕಥೆ ಮತ್ತು ಚಿತ್ರಕಥೆಯ ಬಗ್ಗೆ ಕಾರ್ಯಾಗಾರವನ್ನು ದಿನಾಂಕ: ೨೦-೦೯-೨೦೧೯ ರಿಂದ ದಿನಾಂಕ: ೨೨-೦೯-೨೦೧೯ ರವರೆಗೆ ೩ ದಿನಗಳ ಕಾಲ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದೆ. ಕನ್ನಡ…
ಯುವ ಸಂಭ್ರಮ ಪೋಸ್ಟರ್ ಬಿಡುಗಡೆ
ನಾಡ ಹಬ್ಬ ಮೈಸೂರು ದಸರಾ ಅಂಗವಾಗಿ ಮೈಸೂರು ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಸೆಪ್ಟೆಂಬರ್ 17 ರಿಂದ 25 ಹಮ್ಮಿಕೊಂಡಿರುವ ಯುವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಲು ಖ್ಯಾತ ಚಲನಚಿತ್ರ ನಟ ಗಣೇಶ ಅವರನ್ನು ಆಹ್ವಾನಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. ಅವರು ಇಂದು…
ಜಂಬೂ ಸವಾರಿ ಮೆರವಣಿಗೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾತಂಡಗಳಿಗೆ ಅರ್ಜಿ ಆಹ್ವಾನ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದಸರಾ ಮಹೋತ್ಸವ 2019 ರ ಪ್ರಯುಕ್ತ ದಿನಾಂಕ 08-10-2019 ರಂದು ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಕಲಾ ತಂಡಗಳು ತಮ್ಮ ತಂಡದ ಉತ್ತಮ ಭಾವಚಿತ್ರ,…
ಮೈಸೂರು ದಸರಾ ೨೦೧೯ ಸಹಾಯವಾಣಿ
ಮೈಸೂರು ದಸರಾ ೨೦೧೯ರ ಸಹಾಯವಾಣಿ ಸಂಖ್ಯೆಯನ್ನು ಮಾನ್ಯ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ ಸೋಮಣ್ಣ ಅವರು ಡಿಸಿ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಬಿಡುಗಡೆ ಮಾಡಿದರು. ಸಹಾಯವಾಣಿ ಸಂಖ್ಯೆ - ೦೮೨೧-೨೪೪೪೭೭೭ ಗ್ಯಾಲರಿ
ನಾಡಹಬ್ಬ ದಸರಾ 2019 ಪೋಸ್ಟರ್ ಬಿಡುಗಡೆ, ವೆಬ್‌ಸೈಟ್‌ಗೆ ಚಾಲನೆ
2019ರ ಪೋಸ್ಟರ್‌ ಮತ್ತು ಅಧಿಕೃತ ವೆಬ್‌ಸೈಟ್‌ಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಮತ್ತು ಶಾಸಕ ರಾಮದಾಸ್‌ ಚಾಲನೆ ನೀಡಿದರು. ಮೈಸೂರಿನ ಜಲದರ್ಶಿನಿಯಲ್ಲಿ ದಸರಾ ಪೋಸ್ಟರ್ಅನ್ನು ವಿ. ಸೋಮಣ್ಣ ಬಿಡುಗಡೆ ಮಾಡಿದರು. ಈ ಸಂದರ್ಭ ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ ಭಾಗಿಯಾಗಿದ್ದರು. ಪೋಸ್ಟರ್‌ಗೆ ಚಾಲನೆ ನೀಡಿದ…
ಗಜಪಡೆಗೆ ಸ್ವಾಗತ
ದಸರಾ ಆನೆಗಳನ್ನು ಸಾಂಪ್ರದಾಯಿಕವಾಗಿ, ಜಿಲ್ಲಾ ಆಡಳಿತ ಮಂಡಳಿ ಮತ್ತು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ವಿ. ಸೋಮಣ್ಣರವರು, ಮೈಸೂರು ಅರಮನೆಯಲ್ಲಿ ಸ್ವಾಗತಿಸಿದರು. ಗ್ಯಾಲರಿ
ದಸರಾ ಕಾರ್ಯಕಾರಿ ಸಮಿತಿ ಸಭೆ
ದಸರಾ ಕಾರ್ಯಕಾರಿ ಸಮಿತಿ ಸಭೆ ಮೈಸೂರು ಡಿಸಿ ಕಚೇರಿಯಲ್ಲಿ ನಡೆಯಿತು ಮತ್ತು ಇದರ ಅಧ್ಯಕ್ಷತೆಯನ್ನು ಗೌರವಾನ್ವಿತ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ವಿ ಸೊಮಣ್ಣ ವಹಿಸಿದ್ದರು, ಮೈಸೂರು, ಕರ್ನಾಟಕ ಸರ್ಕಾರ.
ಗಜಪಯಣ ೨೦೧೯

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ‌2019 ರಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಆನೆಗಳ ಗಜಪಯಣ ಕಾರ್ಯಕ್ರಮಕ್ಕೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಸಚಿವರಾದ ಆರ್ ಅಶೋಕ್ ಹಾಗೂ ವಿ. ಸೋಮಣ್ಣ ಅವರು ಚಾಲನೆ ನೀಡಿದರು

ದಸರಾ ಹೈ ಪವರ್ ಕಮಿಟಿ ಸಭೆ
ವಿಧಾನ ಸೌಧದಲ್ಲಿ ದಸರಾ ಹೈ ಪವರ್ ಕಮಿಟಿ ಸಭೆ ನಡೆದಿದ್ದು, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪ ಅಧ್ಯಕ್ಷತೆ ವಹಿಸಿದ್ದರು, ಮೈಸೂರು, ಕರ್ನಾಟಕ ಸರ್ಕಾರ.