ಗಜಪಯಣ ೨೦೧೯ | Mysuru Dasara 2019

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ‌2019 ರಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಆನೆಗಳ ಗಜಪಯಣ ಕಾರ್ಯಕ್ರಮಕ್ಕೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಸಚಿವರಾದ ಆರ್ ಅಶೋಕ್ ಹಾಗೂ ವಿ. ಸೋಮಣ್ಣ ಅವರು ಚಾಲನೆ ನೀಡಿದರು